ಟಾಲಿವುಡ್ ಹಿರಿಯ ನಟ ಚಂದ್ರ ಮೋಹನ್ ವಿಧಿವಶ

ಐದು ದಶಕಗಳಿಗೂ ಹೆಚ್ಚು ಕಾಲ ತೆಲುಗು ಚಿತ್ರರಂಗದಲ್ಲಿ ನಟನಾಗಿ ಗುರುತಿಸಿಕೊಂಡಿದ್ದ ಹಿರಿಯ ಚಂದ್ರಮೋಹನ್ (chandra mohan actor) ಅವರು ಇಂದು ಬೆಳಗ್ಗೆ 9:45 ಕ್ಕೆ ಕೊನೆಯುಸಿರೆಳೆದಿದ್ದಾರೆ. ಚಂದ್ರ ಮೋಹನ್ ಅವರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಅವರನ್ನು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

Previous Post
ಕಾವೇರಿ ಹೋರಾಟಕ್ಕೆ ಬಿಜೆಪಿ ನಿರಂತರ ಬೆಂಬಲ: ಬಸವರಾಜ ಬೊಮ್ಮಾಯಿ
Next Post
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಎಫ್ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

Recent News