ದೋಣಿ ಮುಳುಗಿ 6 ವಿದ್ಯಾರ್ಥಿಗಳು ಸಾವು

ದೋಣಿ ಮುಳುಗಿ 6 ವಿದ್ಯಾರ್ಥಿಗಳು ಸಾವು

ವಡೋದರಾ, ಜ. 18: ಗುಜರಾತ್‌ನ ವಡೋದರಾದ ಹರ್ನಿ ಸರೋವರದಲ್ಲಿ ದೋಣಿ ಮುಳುಗಿ ಆರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ. ದೋಣಿಯಲ್ಲಿ ಖಾಸಗಿ ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು, ಅವರಲ್ಲಿ ಯಾರೂ ಲೈಫ್ ಜಾಕೆಟ್ ಧರಿಸಿರಲಿಲ್ಲ. ಘಟನೆಯ ನಂತರ ಅಗ್ನಿಶಾಮಕ ದಳ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದೆ.

Previous Post
ಬಿಲ್ಕಿಸ್‌ ಬಾನು ಪ್ರಕರಣ: ಶರಣಾಗತಿಗೆ ಕಾಲಾವಕಾಶ ಕೋರಿ ಸುಪ್ರೀಂ ಮೊರೆ ಹೋದ ಮೂವರು ಅಪರಾಧಿಗಳು
Next Post
ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದ ನಿಯೋಗವು ದಾವೋಸ್ ನಲ್ಲಿ ಪೆಟ್ರೋನಾಸ್ ಕಂಪನಿ ಮತ್ತು ಹ್ಯೂಲೆಟ್ ಪೆಕಾರ್ಡ್ ಕಂಪನಿ ಪ್ರಮುಖರೊಂದಿಗೆ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದರು.

Recent News