ನಗರದಲ್ಲಿ ಜನವರಿ 19ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಿಗದಿ ಪಡಿಸಲಾಗಿದೆ.

ನಗರದಲ್ಲಿ ಜನವರಿ 19ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಿಗದಿ ಪಡಿಸಲಾಗಿದೆ.

ಬೆಂಗಳೂರು: ನಗರದಲ್ಲಿ ಜನವರಿ 19ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಿಗದಿ ಪಡಿಸಲಾಗಿದೆ. ಈ ಸಭೆ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ನಂತ್ರ ನಡೆಯುತ್ತಿರುವಂತ ಮೊದಲ ಸಭೆಯಾಗಿದೆ.ಈ ಸಂಬಂಧ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಹತ್ವದ ಪೂರ್ವಭಾವಿ ಸಭೆಯನ್ನು ನಡೆಸಿದರು.ಈ ಸಭೆಯಲ್ಲಿ ಬಿಜೆಪಿ ರಾಜ್ಯಕಾರ್ಯಕಾರಣಿ ಸಭೆಯಲ್ಲಿ ಯಾವೆಲ್ಲ ವಿಷಯಗಳನ್ನು ಚರ್ಚಿಸಬೇಕು ಎನ್ನುವ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಸಿದ್ರು ಎನ್ನಲಾಗುತ್ತಿದೆ.ವಿಜಯೇಂದ್ರ ರಾಜ್ಯ ಬಿಜೆಪಿಯ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವಂತ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆಯ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಸುನೀಲ್ ಕುಮಾರ್, ಪಿ.ರಾಜೀವ್, ಪ್ರೀತಂ ಗೌಡ, ಶಾಸಕರಾದಂತ ಎಸ್ ಆರ್ ವಿಶ್ವನಾಥ್ ಸೇರಿದಂತೆ ವಿವಿಧ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.

Previous Post
2024-25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸೋದಕ್ಕೆ ಮುಹೂರ್ತ ಫಿಕ್ಸ್ ಆಗಿದೆ.
Next Post
ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೂಡಲೇ ಕೇಂದ್ರಕ್ಕೆ ಸ್ಪಷ್ಟೀಕರಣ ನೀಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ

Recent News