ನವದೆಹಲಿಯ ಕರ್ನಾಟಕ ಭವನದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರೀ ಅವರ ಜಯಂತಿ ಆಚರಣೆ

ನವದೆಹಲಿಯ ಕರ್ನಾಟಕ ಭವನದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರೀ ಅವರ ಜಯಂತಿ ಆಚರಣೆ

ನವದೆಹಲಿ, ಅಕ್ಟೋಬರ್-2 :  ಚಾಣಕ್ಯಪುರಿಯ 10, ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ ಭವನ-1ರ ‘ಕಾವೇರಿ’ಯ. ಪೂರಕ ಕಟ್ಟಡದಲ್ಲಿ ಇಂದು  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರೀ ಅವರ ಜನ್ಮದಿನಾಚರಣೆ ಆಚರಿಸಲಾಯಿತು.

ನವದೆಹಲಿಯ ಕರ್ನಾಟಕ ಭವನದ ಅಪರ ಮುಖ್ಯ ಕಾರ್ಯದರ್ಶಿ ವಂದನ  ಗುರ್ನಾನಿ (ಸಮನ್ವಯ)  ಅವರು  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ   ರಾಜ್ಯಸಭಾ   ಸದಸ್ಯ  ಲಹರ್ ಸಿಂಗ್ ಸಿರೋಯಾ , ಕರ್ನಾಟಕ ಭವನದ  ನಿವಾಸಿ  ಆಯುಕ್ತೆ ಎಂ.ಇಮ್ ಕೊಂಗ್ಲ್ ಜಮೀರ್, ಅಪರ ನಿವಾಸಿ ಆಯುತ್ತೆ ಆಕೃತಿ ಬನ್ಸಲ್, ಅಧಿಕಾರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು

Previous Post
ಕೋವಿಡ್ಲಸಿಕೆ ಅಭಿವೃದ್ಧಿಪಡಿಸಿದ ವಿಜ್ಞಾನಿಗಳಿಗೆ ನೋಬೆಲ್ಪುರಸ್ಕಾರ
Next Post
ಶಿವಮೊಗ್ಗದಲ್ಲಿ ಕೋಮು ಸಂಘರ್ಷ ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳದಿದ್ದರೇ ಕಿಡಿ ರಾಜ್ಯಕ್ಕೆ ಹಬ್ಬಬಹುದು – ಬಿ.ವೈ ವಿಜಯೇಂದ್ರ

Recent News