ಮುಂಬರುವ 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ನೇಮಿಸಿದೆ.

ಮುಂಬರುವ 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ನೇಮಿಸಿದೆ.

ನವದೆಹಲಿ: ಮುಂಬರುವ 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ನೇಮಿಸಿದೆ. ಬಿಹಾರಕ್ಕೆ ವಿನೋದ್ ತಾವ್ಡೆ, ಜಾರ್ಖಂಡ್ಗೆ ಲಕ್ಷ್ಮೀಕಾಂತ್ ಬಾಜಪೇಯಿ ಮತ್ತು ಹರಿಯಾಣಕ್ಕೆ ವಿಪ್ಲವ್ ಕುಮಾರ್ ದೇವ್ ಅವರನ್ನು ಬಿಜೆಪಿ ನೇಮಿಸಿದೆ. ಮುಂಬರುವ 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ನೇಮಿಸುತ್ತದೆ.ಲೋಕಸಭಾ ಚುನಾವಣೆ 2024: 47 ಕೋಟಿ ಮಹಿಳೆಯರು ಸೇರಿದಂತೆ 96 ಕೋಟಿನಾಗರಿಕರುಮತಚಲಾಯಿಸಲುಅರ್ಹರುಮುಂಬರುವ ಲೋಕಸಭಾ ಚುನಾವಣೆಯಲ್ಲಿ 47 ಕೋಟಿ ಮಹಿಳೆಯರು ಸೇರಿದಂತೆ 96 ಕೋಟಿಗೂ ಹೆಚ್ಚು ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ, ಇದಕ್ಕಾಗಿ ಭಾರತದಾದ್ಯಂತ 12 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಮತ ಚಲಾಯಿಸಲು ಅರ್ಹರಾದವರಲ್ಲಿ 1.73 ಕೋಟಿಗೂ ಹೆಚ್ಚು ಜನರು 18 ರಿಂದ 19 ವರ್ಷ ವಯಸ್ಸಿನವರು.18ನೇ ಲೋಕಸಭೆಯ ಸದಸ್ಯರನ್ನ ಆಯ್ಕೆ ಮಾಡಲು ಸಂಸದೀಯ ಚುನಾವಣೆಗಳನ್ನ ಸುಗಮವಾಗಿ ನಡೆಸಲು 1.5 ಕೋಟಿ ಚುನಾವಣಾ ಸಿಬ್ಬಂದಿಯನ್ನ ನಿಯೋಜಿಸಲಾಗುವುದು. ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಕಳುಹಿಸಿದ 2023ರ ಪತ್ರದ ಪ್ರಕಾರ, ಭಾರತದಲ್ಲಿ 1951ರಲ್ಲಿ 17.32 ಕೋಟಿ ನೋಂದಾಯಿತ ಮತದಾರರಿದ್ದರು, ಇದು 1957ರಲ್ಲಿ 19.37 ಕೋಟಿಗೆ ಏರಿತು. 2019ರ ಚುನಾವಣೆಯಲ್ಲಿ 91.20 ಕೋಟಿ ಮತದಾರರಿದ್ದರು.ಮತದಾರರ ಪಟ್ಟಿಯಲ್ಲಿ ನೋಂದಾಯಿತ ಒಟ್ಟು ಮತದಾರರಲ್ಲಿ ಸುಮಾರು 18 ಲಕ್ಷ ವಿಕಲಚೇತನರು. ಮೊದಲ ಲೋಕಸಭಾ ಚುನಾವಣೆಯಲ್ಲಿ ಶೇ.45ರಷ್ಟು ಮತದಾನವಾಗಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿ ಇದು ಶೇ.67ರಷ್ಟಿತ್ತು.

Previous Post
ಮರಾಠ ಮೀಸಲಾತಿ: ತಮ್ಮದೇ ಸರಕಾರದ ವಿರುದ್ಧ ಸಿಡಿದೆದ್ದ ಸಚಿವ
Next Post
“ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ, ಸುದೀರ್ಘ ಚರ್ಚೆ ಬಳಿಕವೇ ನಿಗಮ, ಮಂಡಳಿಗಳಿಗೆ ನೇಮಕ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್

Recent News