ಸಂಸದೆ ಸುಮಲತಾ ರವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಂಡ್ಯ ಕ್ಷೇತ್ರ ಹಾಗೂ ಲೋಕಸಭಾ ಚುನಾವಣೆ ಕುರಿತಂತೆ ಚರ್ಚಿಸಿದರು.

ಸಂಸದೆ ಸುಮಲತಾ ರವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಂಡ್ಯ ಕ್ಷೇತ್ರ ಹಾಗೂ ಲೋಕಸಭಾ ಚುನಾವಣೆ ಕುರಿತಂತೆ ಚರ್ಚಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ ನಡ್ಡಾ ಅವರನ್ನು ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್‌. ಸಂತೋಷ್‌ ಅವರನ್ನು ಸಂಸದೆ ಸುಮಲತಾ ರವರು ಅನೌಪಚಾರಿಕವಾಗಿ ಭೇಟಿ ಮಾಡಿ ಮಂಡ್ಯ ಕ್ಷೇತ್ರ ಹಾಗೂ ಲೋಕಸಭಾ ಚುನಾವಣೆ ಕುರಿತಂತೆ ಚರ್ಚಿಸಿದರು.

Previous Post
ಶ್ವೇತಪತ್ರ ಹೊರಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
Next Post
ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ/ಅಹವಾಲುಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Recent News