ಜೇರುಸಲೇಂ: ಟೆಹ್ರಾನ್ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆಗೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದು ನಿಶ್ಚಿತ ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ತಿಳಿಸಿದ್ದಾರೆ. ಭಾನುವಾರ ತಡರಾತ್ರಿ ಇಟಲಿಯ ವಿದೇಶಾಂಗ ಸಚಿವ ಆಂಟೋನಿಯೊ ತಜಾನಿ ಅವರೊಂದಿಗೆ ದೂರವಾಣಿ ಮೂಲಕ ನಡೆಸಿದ ಸಂವಾದದ ವೇಳೆ ಅವರು ಈ ಹೇಳಿಕೆ ನೀಡಿದ್ದಾರೆ. ‘ಟೆಹ್ರಾನ್ನಲ್ಲಿ ಇಸ್ರೇಲ್ ನಡೆಸಿದ್ದ ಭಯೋತ್ಪಾದಕ ದಾಳಿಗೆ ಇರಾನ್ ಪ್ರತ್ಯುತ್ತರ ನೀಡುವುದು ನಿಶ್ಚಿತ. ಇದೇ ವಿಚಾರವಾಗಿ ಉಭಯ ದೇಶಗಳ ನಡುವೆ ಸಂಘರ್ಷ ಉಲ್ಬಣಗೊಂಡರೂ ಅದಕ್ಕೆ ನಾವು ಹೆದರುವುದಿಲ್ಲ. ಅಲ್ಲದೇ, ಇಸ್ರೇಲ್ನಂತೆ, ಸಂಘರ್ಷ ಉಲ್ಬಣಸಲಿ ಎಂದೂ ಇರಾನ್ ಬಯಸುವುದಿಲ್ಲ’ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
Recent News
- ಸತೀಶ್ ಜಾರಕಿಹೋಳಿ ಸಿಎಂ ಆದರೆ ನನ್ನ ಸಂಪೂರ್ಣ ಬೆಂಬಲವಿದೆ: ಲಕ್ಷ್ಮಣ್ ಸವದಿ
- ರಾಜ್ಯದ ಚುಕ್ಕಾಣಿ ಬದಲಾವಣೆ ಆದರೂ ಆಶ್ಚರ್ಯ ಇಲ್ಲ: ಬಸವರಾಜ ಬೊಮ್ಮಾಯಿ
- ಓದುವ ಬೆಳಕು ಕಾರ್ಯಕ್ರಮದಡಿ ಸೆಪ್ಟೆಂಬರ್ ತಿಂಗಳಲ್ಲಿ : ಅರಿವು ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ: ಪ್ರಿಯಾಂಕ್ ಖರ್ಗೆ
- ನಗರದಲ್ಲಿ ರಸ್ತೆಗುಂಡಿ ಮುಚ್ಚಲು ಉಪಮುಖ್ಯಮಂತ್ರಿ 15 ದಿನ ಗಡುವು
- ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
- ಇನ್ನೆರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ: ಬಸವರಾಜ ಬೊಮ್ಮಾಯಿ
- ಕಾಂಗ್ರೆಸ್ ಸೇರಿದ ವಿನೇಶಾ ಫೋಗಟ್, ಬಜರಂಗ್ ಪುನಿಯಾ
- ಇಡಿ ನಡೆಗೆ ಸುಪ್ರೀಂ ಕೋರ್ಟ್ ಕಿಡಿ
- ಏತ ನೀರಾವರಿ ಯೋಜನೆಗಳ ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡಿ: ಸಚಿವ ಎನ್ ಎಸ್ ಭೋಸರಾಜು
- ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೂ ಗೊತ್ತಿದೆ: ರಾಧಿಕಾ