ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸೌಹಾರ್ದ ಭೇಟಿ ಮಾಡಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸೌಹಾರ್ದ ಭೇಟಿ
ಮಾಡಿದರು

ನವದೆಹಲಿ (ಕರ್ನಾಟಕ ವಾರ್ತೆ) ಜುಲೈ 30 ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇಂದು ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರವರನ್ನು ಸೌಹಾರ್ದಿತವಾಗಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ ಹಾಗೂ ದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿಗಳಾದ ಡಾ. ಟಿ.ಬಿ.ಜಯಚಂದ್ರ ಅವರು ಉಪಸ್ಥಿತರಿದ್ದರು

Previous Post
ಭಾರಿ ಮಳೆ, ಪ್ರವಾಹ ಪರಿಸ್ಥಿತಿ
Next Post
ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಡಿಸಿಎಂ ಡಿಕೆಶಿ ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಮನವಿ

Recent News