ಜನವರಿ 25, 2024 ರಂದು ನವದೆಹಲಿಯಲ್ಲಿ ನಡೆದ 14 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಸಂದರ್ಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.