ಐದು ದಶಕಗಳಿಗೂ ಹೆಚ್ಚು ಕಾಲ ತೆಲುಗು ಚಿತ್ರರಂಗದಲ್ಲಿ ನಟನಾಗಿ ಗುರುತಿಸಿಕೊಂಡಿದ್ದ ಹಿರಿಯ ಚಂದ್ರಮೋಹನ್ (chandra mohan actor) ಅವರು ಇಂದು ಬೆಳಗ್ಗೆ 9:45 ಕ್ಕೆ ಕೊನೆಯುಸಿರೆಳೆದಿದ್ದಾರೆ. ಚಂದ್ರ ಮೋಹನ್ ಅವರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಅವರನ್ನು ಹೈದರಾಬಾದ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
Recent News
- ಸತೀಶ್ ಜಾರಕಿಹೋಳಿ ಸಿಎಂ ಆದರೆ ನನ್ನ ಸಂಪೂರ್ಣ ಬೆಂಬಲವಿದೆ: ಲಕ್ಷ್ಮಣ್ ಸವದಿ
- ರಾಜ್ಯದ ಚುಕ್ಕಾಣಿ ಬದಲಾವಣೆ ಆದರೂ ಆಶ್ಚರ್ಯ ಇಲ್ಲ: ಬಸವರಾಜ ಬೊಮ್ಮಾಯಿ
- ಓದುವ ಬೆಳಕು ಕಾರ್ಯಕ್ರಮದಡಿ ಸೆಪ್ಟೆಂಬರ್ ತಿಂಗಳಲ್ಲಿ : ಅರಿವು ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ: ಪ್ರಿಯಾಂಕ್ ಖರ್ಗೆ
- ನಗರದಲ್ಲಿ ರಸ್ತೆಗುಂಡಿ ಮುಚ್ಚಲು ಉಪಮುಖ್ಯಮಂತ್ರಿ 15 ದಿನ ಗಡುವು
- ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
- ಇನ್ನೆರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ: ಬಸವರಾಜ ಬೊಮ್ಮಾಯಿ
- ಕಾಂಗ್ರೆಸ್ ಸೇರಿದ ವಿನೇಶಾ ಫೋಗಟ್, ಬಜರಂಗ್ ಪುನಿಯಾ
- ಇಡಿ ನಡೆಗೆ ಸುಪ್ರೀಂ ಕೋರ್ಟ್ ಕಿಡಿ
- ಏತ ನೀರಾವರಿ ಯೋಜನೆಗಳ ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡಿ: ಸಚಿವ ಎನ್ ಎಸ್ ಭೋಸರಾಜು
- ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೂ ಗೊತ್ತಿದೆ: ರಾಧಿಕಾ