NEET ವಿವಾದ: ಸಮಿತಿ ರಚನೆ

NEET ವಿವಾದ: ಸಮಿತಿ ರಚನೆ

ನವದೆಹಲಿ ಜೂ. 20:  ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ನಡುವೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ಕೇಂದ್ರವು ಗುರುವಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಿದೆ.

“ನಾವು ಯಾವುದೇ ದೋಷಗಳಿಲ್ಲದೆ  ಪರೀಕ್ಷೆಗಳನ್ನು ನಡೆಸಲು ಬದ್ಧರಾಗಿದ್ದೇವೆ. NTA ಕಾರ್ಯನಿರ್ವಹಣೆಯನ್ನು ಸುಧಾರಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುತ್ತಿದೆ” ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಧರ್ಮೆಂದ್ರ  ಪ್ರಧಾನ್ ಹೇಳಿದ್ದಾರೆ

Previous Post
ನಿಮ್ಮದು ಸರ್ಕಾರಿ ನಕ್ಸಲಿಸಂ; ಪಿಎಂ ಮೋದಿ, ಸಿಎಂ ಶಿಂಧೆ ವಿರುದ್ಧ ಉದ್ಧವ್ ಠಾಕ್ರೆ ಆಕ್ರೋಶ
Next Post
ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ತೀರ್ಪು ಕಾಯ್ದಿರಿಸಿದ ರೋಸ್ ಅವೆನ್ಯೂ ಕೋರ್ಟ್

Recent News