ಭಾರತ ಚುನಾವಣಾ ಆಯೋಗ ರಾಜ್ಯಸಭೆಯ 56 ಸ್ಥಾನಗಳಿಗೆ ಇಂದು ಚುನಾವಣೆಯನ್ನು ಘೋಷಿಸಿದ್ದು, ಅದರಲ್ಲಿ ಕರ್ನಾಟಕ ರಾಜ್ಯದ ನಾಲ್ಕು ಸ್ಥಾನಗಳು ಸಹ ಒಳಗೊಂಡಿವೆ.
ಮಂಡ್ಯದಕೆರಗೋಡಿನಲ್ಲಿ ಹನುಮ ಧ್ವಜ ಇಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ, ಕೋಲಾರದಲ್ಲಿ ಜನವರಿ 29 ರಂದು ಪ್ರತಿಭಟನೆ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ