ಮಂಗಳೂರು ಎಸ್ಇಜೆಡ್ ನಲ್ಲಿದ್ದ ಜೆಬಿಎಫ್ ಕಂಪನಿಯ ಬಿಕ್ಕಟ್ಟು 34 ಮಂದಿಗೆ ಉದ್ಯೋಗ ಕಲ್ಪಿಸಲು ಗೈಲ್ ಜತೆ ಮಾತುಕತೆ: ಎಂ ಬಿ ಪಾಟೀಲ
ಫೆಬ್ರುವರಿ ಹಾಗೂ ಮಾರ್ಚ್ ತಿಂಗಳಲ್ಲಿ ತಲಾ 2.5 ಟಿಎಂಸಿ ಕಾವೇರಿ ನೀರನ್ನು ತಮಿಳುನಾಡಿಗೆ ಕರ್ನಾಟಕ ರಾಜ್ಯ ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೋಮವಾರ ಶಿಫಾರಸು ಮಾಡಿದೆ.